ದೇಶಮೇಘಾಲಯದಲ್ಲಿ ಐಇಡಿ ಸ್ಫೋಟ: ಎನ್'ಸಿಪಿ ಅಭ್ಯರ್ಥಿ ಸೇರಿ ನಾಲ್ವರು ಬಲಿ
ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮೇಘಾಲಯದ ಪಶ್ಚಿಮ ಗಾರ್ಗೋ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಎನ್'ಸಿಪಿ ಅಭ್ಯರ್ಥಿ ಜೊನಾಥನ್ ಸಂಗ್ಮಾ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...