Josh Hazlewood

IPL 2025: ಐಪಿಎಲ್ ಪುನರಾರಂಭಕ್ಕೂ ಮುನ್ನ RCBಗೆ ಆಘಾತ; ಉಳಿದ ಪಂದ್ಯಗಳಿಗೆ ಸ್ಟಾರ್ ಬೌಲರ್ ಅಲಭ್ಯ?
ಕ್ರಿಕೆಟ್

IPL 2025: ಐಪಿಎಲ್ ಪುನರಾರಂಭಕ್ಕೂ ಮುನ್ನ RCBಗೆ ಆಘಾತ; ಉಳಿದ ಪಂದ್ಯಗಳಿಗೆ ಸ್ಟಾರ್ ಬೌಲರ್ ಅಲಭ್ಯ?

ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಮತ್ತು ಟ್ರಾವಿಸ್ ಹೆಡ್, ಜೂನ್ 11 ರಿಂದ ಲಾರ್ಡ್ಸ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್‌ಗೆ ತಯಾರಿ ನಡೆಸಲು ಆಸ್ಟ್ರೇಲಿಯಾದಲ್ಲಿಯೇ ಉಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

IPL 2025: LSG ವಿರುದ್ಧದ ಪಂದ್ಯಕ್ಕೆ ಜಾಶ್ ಹೇಜಲ್‌ವುಡ್, ಫಿಲ್ ಸಾಲ್ಟ್ ಲಭ್ಯತೆ ಕುರಿತು ದಿನೇಶ್ ಕಾರ್ತಿಕ್ ಮಾಹಿತಿ
ಕ್ರಿಕೆಟ್

IPL 2025: LSG ವಿರುದ್ಧದ ಪಂದ್ಯಕ್ಕೆ ಜಾಶ್ ಹೇಜಲ್‌ವುಡ್, ಫಿಲ್ ಸಾಲ್ಟ್ ಲಭ್ಯತೆ ಕುರಿತು ದಿನೇಶ್ ಕಾರ್ತಿಕ್ ಮಾಹಿತಿ

10 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಪಡೆದಿರುವ ಹೇಜಲ್‌ವುಡ್, ಭುಜದ ನೋವಿನಿಂದಾಗಿ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿರಲಿಲ್ಲ.

BGT 2025: ಭಾರತಕ್ಕೆ ನುಂಗಲಾರದ ತುತ್ತಾಗಿದ್ದ Travis Head ಗೆ ಗಾಯ, ಸರಣಿಯಿಂದಲೇ Hazlewood ಔಟ್!
ಕ್ರಿಕೆಟ್

BGT 2025: ಭಾರತಕ್ಕೆ ನುಂಗಲಾರದ ತುತ್ತಾಗಿದ್ದ Travis Head ಗೆ ಗಾಯ, ಸರಣಿಯಿಂದಲೇ Hazlewood ಔಟ್!

ಐದು ಪಂದ್ಯಗಳ ಟೆಸ್ಟ್ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈ ಪಂದ್ಯ ಮುಕ್ತಾಯದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದ್ದು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ.

BGT 2025 2nd Test: ಆಸಿಸ್ ಗೆ ಹಿನ್ನಡೆ; ಹೇಜಲ್ ವುಡ್ ಗೆ ಗಾಯ, Pink Ball Test ಪಂದ್ಯಕ್ಕೆ ಅಲಭ್ಯ
ಕ್ರಿಕೆಟ್

BGT 2025 2nd Test: ಆಸಿಸ್ ಗೆ ಹಿನ್ನಡೆ; ಹೇಜಲ್ ವುಡ್ ಗೆ ಗಾಯ, Pink Ball Test ಪಂದ್ಯಕ್ಕೆ ಅಲಭ್ಯ

ಭಾರತ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈಗಾಗಲೇ 0-1ರ ಅಂತರದ ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಗೆ 2ನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಮತ್ತೊಂದು ಆಘಾತ ಎದುರಾಗಿದೆ.

2ನೇ ಏಕದಿನ ಪಂದ್ಯ: ಸೋಲಿನ ನಡುವೆಯೂ ದಾಖಲೆ ಮೂಲಕ ಗಮನ ಸೆಳೆದ ಆಸಿಸ್ ಬಾಲಂಗೋಚಿ ಬ್ಯಾಟರ್ ಗಳು
ಕ್ರಿಕೆಟ್

2ನೇ ಏಕದಿನ ಪಂದ್ಯ: ಸೋಲಿನ ನಡುವೆಯೂ ದಾಖಲೆ ಮೂಲಕ ಗಮನ ಸೆಳೆದ ಆಸಿಸ್ ಬಾಲಂಗೋಚಿ ಬ್ಯಾಟರ್ ಗಳು

ಭಾರತದ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ 99ರನ್ ಗಳ ಹೀನಾಯ ಸೋಲು ಕಂಡ ಆಸ್ಚ್ರೇಲಿಯಾ ತಂಡ ಸೋಲಿನ ನಡುವೆಯೂ ಅಂತಿಮ ಹಂತದವರೆಗೂ ಹೋರಾಡಿ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್‌ನಿಂದ ಹೊರಕ್ಕೆ
ಕ್ರಿಕೆಟ್

ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್‌ನಿಂದ ಹೊರಕ್ಕೆ

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡ ಕೊರೋನಾ ಬಗ್ಗೆ ಹ್ಯಾಜಲ್ ವುಡ್ ಚಿಂತೆ
ಕ್ರಿಕೆಟ್

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡ ಕೊರೋನಾ ಬಗ್ಗೆ ಹ್ಯಾಜಲ್ ವುಡ್ ಚಿಂತೆ

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ನಡೆದ ಕೊರೊನಾ ವ್ಯವಹಾರಗಳ ಬಗ್ಗೆ ತೀವ್ರ ಕಾಳಜಿ ಇದೆ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾ ಜಲ್‌ವುಡ್ ಒಪ್ಪಿಕೊಂಡಿದ್ದಾರೆ.

ಆಷಸ್ ಕ್ರಿಕೆಟ್ ಸರಣಿ: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ  ಇನ್ನಿಂಗ್ಸ್ ಹಾಗೂ 41 ರನ್ ಜಯ, ಸರಣಿ ಕೈವಶ
ಕ್ರಿಕೆಟ್

ಆಷಸ್ ಕ್ರಿಕೆಟ್ ಸರಣಿ: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ ಇನ್ನಿಂಗ್ಸ್ ಹಾಗೂ 41 ರನ್ ಜಯ, ಸರಣಿ ಕೈವಶ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಆಷಸ್ ಕ್ರಿಕೆಟ್ ಸರಣಿಯನ್ನು ಆಸ್ಟ್ರೇಲಿಯಾ ಕೈವಶ ಮಾಡಿಕೊಂಡಿದೆ.