ದೇಶಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಅಡ್ವಾಣಿ, ಜೋಶಿ! ಇದೇ ಕಾರಣ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರು ಮುಂದಿನ ತಿಂಗಳ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುತ್ತಿಲ್ಲ.