ಸಿನಿಮಾ ಸುದ್ದಿಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್ಗೆ ಗೇಟ್ ಪಾಸ್?
ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಸೆಟ್ನಲ್ಲಿ ನಡೆದ ಫೈಟಿಂಗ್ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಟ ಅನಿರುದ್ಧ್ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.