ದೇಶಗರ್ಭಧಾರಣೆ-ಮಗುವಿಗೆ 2 ವರ್ಷ ತುಂಬುವವರೆಗೆ ಸಕ್ಕರೆ ಸೇವನೆಗೆ ನಿರ್ಬಂಧ; ಶೇ.35ರಷ್ಟು ಮಧುಮೇಹ ಅಪಾಯ ಕಡಿಮೆ: ಅಧ್ಯಯನ
ತಾಯಿಯು ಗರ್ಭಧಾರಣೆಯಿಂದ ಮಗು ಹುಟ್ಟಿದ 2 ವರ್ಷಗಳ ವರೆಗೆ ಮಕ್ಕಳಿಗೆ ಸಕ್ಕರೆ ಅಂಶಗಳನ್ನು ಪರಿಚಯಿಸದೇ ಇದ್ದರೆ, ವಯಸ್ಕ ಜೀವನದಲ್ಲಿ ದೀರ್ಘಕಾಲದ ಕಾಯಿಲೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಇದು ಕಡಿಮೆ ಮಾಡುತ್ತದೆ.