ದೇಶಪಹಲ್ಗಾಮ್ನಲ್ಲಿ ಭದ್ರತಾ ಲೋಪದ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಹಿಗ್ಗಾಮುಗ್ಗ ಥಳಿಸಿದ BJP ಕಾರ್ಯಕರ್ತರು, Video!
ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರ ದಾಳಿ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಇಂದು ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಹಿರಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.