ದೇಶಪತ್ರಕರ್ತರ ಸಂಘದಿಂದ ಪವನ್ ಕಲ್ಯಾಣ್ ವಿರುದ್ಧ ದೂರು, ಎಫ್ ಐಆರ್ ದಾಖಲು!
ಮಾಧ್ಯಮಗಳ ವರದಿಗಳನ್ನು ಟೀಕಿಸಿ ಟ್ವಿಟರ್ ನಲ್ಲಿ ಲೇಖನ ಬರೆಯುತ್ತಿದ್ದಾರೆ ಎಂದು ಆರೋಪಿಸಿ ಆಂಧ್ರ ಪ್ರದೇಶ ಪತ್ರಕರ್ತರ ಸಂಘ ನೀಡಿದ್ದ ದೂರಿನ ಆಧಾರದ ಮೇಲೆ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.