2019 ರಲ್ಲಿ ಪತ್ರಕರ್ತನ ಮೇಲೆ ಹಲ್ಲೆ ಮತ್ತು ಅನುಚಿತ ವರ್ತನೆಯ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ.