ರಾಜ್ಯಪತ್ರಕರ್ತರ ಸಹಕಾರ ಸಂಘದ ಬಲವರ್ಧನೆಗೆ ಸರ್ಕಾರ ಬದ್ಧ: ಡಾ. ಅಶ್ವತ್ಥನಾರಾಯಣ
ಪತ್ರಕರ್ತರ ಸಹಕಾರ ಸಂಘ ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದು, ಸದಸ್ಯರ ವೃತ್ತಿ ಜೀವನಕ್ಕೆ ಪೂರಕವಾಗಿದೆ. ಇಂಥ ಸಹಕಾರ ಸಂಘ ಆರ್ಥಿಕವಾಗಿ ಸದೃಢವಾಗಬೇಕು ಈ ನಿಟ್ಟಿನಲ್ಲಿ ಪತ್ರಕರ್ತರ ಸಹಕಾರ ಸಂಘಕ್ಕೆ ಸರ್ಕಾರದ ಕಡೆಯಿಂದ ಎಲ್ಲ ಅಗತ್ಯ ನೆರವು ಒದಗಿಸಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.