Journalist

ಬೆಂಗಳೂರು; ಪೊಲೀಸರ ವೇಷದಲ್ಲಿ ದರೋಡೆ ಮಾಡುತ್ತಿದ್ದ 4 ಖದೀಮರ ಬಂಧನ
ಪೊಲೀಸರ ವೇಷದಲ್ಲಿ ಹಗಲು ದರೋಡೆ ಮಾಡುತ್ತಿದ್ದ ಖತರ್ನಾಕ್ ಖದೀಮರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಾಗ್ಮೋರೆಗೆ 2 ದಿನ ನ್ಯಾಯಾಂಗ ಬಂಧನ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಮೂರನೇ ಎಸಿಎಂಎಂ ನ್ಯಾಯಾಲಯ ಸೋಮವಾರ...

'ಪತ್ರಕರ್ತರೇ ಎಚ್ಚರ.. ವರದಿ ಶೈಲಿ ಬದಲಾಗದಿದ್ದರೆ ಶುಜಾತ್ ಬುಖಾರಿಗಾದ ಗತಿಯೇ ನಿಮಗೂ ಬರುತ್ತದೆ'
ವರದಿ ಶೈಲಿ ಬದಲಾಗದಿದ್ದರೆ ಶುಜಾತ್ ಬುಖಾರಿಗಾದ ಗತಿಯೇ ನಿಮಗೂ ಬರುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಶಾಸಕ ಚೌಧರಿ ಲಾಲ್ ಸಿಂಗ್ ಪತ್ರಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ರಜನಿಕಾಂತ್ 'ಕಾಳಾ'ಗೆ ಮತ್ತೊಂದು ಸಂಕಟ, 'ಕ್ಷಮೆ ಕೇಳಿ, ಇಲ್ಲ 101 ಕೋಟಿ ರೂ ಮಾನನಷ್ಟ ಮೊಕದ್ದಮೆ ಎದುರಿಸಿ'
ಸೂಪರ್ ಸ್ಚಾರ್ ರಜನಿಕಾಂತ್ ತಮ್ಮ ಕ್ಷಮೆ ಕೇಳಬೇಕು.. ಇಲ್ಲವಾದಲ್ಲಿ 101 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮುಂಬೈ ಮೂಲದ ಪತ್ರಕರ್ತರೊಬ್ಬರು ಎಚ್ಚರಿಕೆ ನೀಡಿದ್ದಾರೆ.

ಮೈಸೂರು: ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರಿಂದ ಪತ್ರಕರ್ತನ ಮೇಲೆ ಗೂಂಡಾಗಿರಿ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರದಿ ಮಾಡುತ್ತಿದ್ದ ರಾಷ್ಟ್ರೀಯ ಆಂಗ್ಲ ಪತ್ರಿಕೆ ಪತ್ರಕರ್ತನ ಮೇಲೆ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರು...

ರಾಹುಲ್ ಗಾಂಧಿ 'ಜನಾಕ್ರೋಶ' ರ್ಯಾಲಿ ವೇಳೆ ಮಾಧ್ಯಮದವರಿಗೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ!
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜನಾಕ್ರೋಶ ರ್ಯಾಲಿ ವೇಳೆ ವರದಿ ಮಾಡುತ್ತಿದ್ದ ಮಾಧ್ಯಮದವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ...

ಪತ್ರಕರ್ತೆ ಕೆನ್ನೆ ಸವರಿದ ಪ್ರಕರಣ: ಕ್ಷಮೆ ಕೋರಿದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್
ಪತ್ರಕರ್ತೆಯೊಬ್ಬರ ಕೆನ್ನೆ ಸವರಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪತ್ರಕರ್ತೆಯ ಕ್ಷಮೆಯಾಚಿಸಿದ್ದಾರೆ.

ಉತ್ತರ ಪ್ರದೇಶ: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ
ದುಷ್ಕರ್ಮಿಗಳ ಗುಂಡೇಟಿಗೆ ಪತ್ರಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಸಂಭವಿಸಿದೆ.

ಅಪಘಾತವಲ್ಲ ಕೊಲೆ..? ಅಕ್ರಮ ಗಣಿಗಾರಿಕೆಯ ರಹಸ್ಯ ಕಾರ್ಯಾಚರಣೆ ಪತ್ರಕರ್ತರ ಜೀವಕ್ಕೇ ಎರವಾಯಿತೇ?
ಸೋಮವಾರ ನಡೆದ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರದ್ದು ಕೊಲೆ ಎಂಬ ಮಾತುಗಳು ಕೇಳಿಬರುತ್ತಿವೆ.

