Journalist

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ
ರಾಜ್ಯ

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ

ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 
ವಿದೇಶ

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ  ಪ್ರಶಸ್ತಿ ಸಂದಿದೆ.

ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ
ಸಿನಿಮಾ ಸುದ್ದಿ

ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ

ಪತ್ರಕರ್ತ, ಹಿರಿಯ ನಟ ಸುರೇಶ್ ಚಂದ್ರ ಅವರು ಕೊರೋನಾದಿಂದ ನಿಧನರಾಗಿದ್ದಾರೆ. 

ಮಂಗಳೂರು: ಹಿರಿಯ ಪತ್ರಕರ್ತ, ರಂಗ ಕಲಾವಿದ ನವೀನ್ ಚಂದ್ರಪಾಲ್ ನಿಧನ
ರಾಜ್ಯ

ಮಂಗಳೂರು: ಹಿರಿಯ ಪತ್ರಕರ್ತ, ರಂಗ ಕಲಾವಿದ ನವೀನ್ ಚಂದ್ರಪಾಲ್ ನಿಧನ

ಹಿರಿಯ ಪತ್ರಕರ್ತ ಮತ್ತು ರಂಗಭೂಮಿ ಕಲಾವಿದ ನವೀನ್ ಚಂದ್ರಪಾಲ್ (93) ನಿಧನರಾದರು. ಮೃತರು ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಯೂಟ್ಯೂಬ್ ಶೋನಲ್ಲಿ ದೇಶದ್ರೋಹ ಕೇಸು: ಪತ್ರಕರ್ತ ವಿನೋದ್ ದುವಾ ವಿರುದ್ಧದ ಎಫ್ಐಆರ್ ರದ್ದುಪಡಿಸಿದ ಸುಪ್ರೀಂ ಕೋರ್ಟ್ 
ದೇಶ

ಯೂಟ್ಯೂಬ್ ಶೋನಲ್ಲಿ ದೇಶದ್ರೋಹ ಕೇಸು: ಪತ್ರಕರ್ತ ವಿನೋದ್ ದುವಾ ವಿರುದ್ಧದ ಎಫ್ಐಆರ್ ರದ್ದುಪಡಿಸಿದ ಸುಪ್ರೀಂ ಕೋರ್ಟ್ 

ಯೂಟ್ಯೂಬ್ ಶೋ ಕಾರ್ಯಕ್ರಮದ ಬಗ್ಗೆ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಮತ್ತು ಇತರ ಅಪರಾಧ ಕೇಸುಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.

ಭಾರತ ಮೂಲದ ಹಿರಿಯ ಪತ್ರಕರ್ತ ತೇಜಿಂದರ್ ಸಿಂಗ್ ನಿಧನ: ಪೆಂಟಗನ್ ಸಂತಾಪ
ವಿದೇಶ

ಭಾರತ ಮೂಲದ ಹಿರಿಯ ಪತ್ರಕರ್ತ ತೇಜಿಂದರ್ ಸಿಂಗ್ ನಿಧನ: ಪೆಂಟಗನ್ ಸಂತಾಪ

ಶ್ವೇತಭವನದ ಹಿರಿಯ ವರದಿಗಾರ ಮತ್ತು ಇಂಡಿಯಾ ಅಮೇರಿಕಾ ಟುಡೆ ನ್ಯೂಸ್‌ವೈರ್‌ನ ಸ್ಥಾಪಕ ಮತ್ತು ಸಂಪಾದಕ ತೇಜಿಂದರ್ ಸಿಂಗ್ ಯುಎಸ್‌ನಲ್ಲಿ ನಿಧನ ಹೊಂದಿದ್ದಾರೆ.

ಭೋಪಾಲ್ ಅನಿಲ ದುರಂತದ ಕುರಿತು ಎಚ್ಚರಿಸಿದ್ದ ಪತ್ರಕರ್ತ ಕೇಶ್ವಾನಿ ನಿಧನ
ದೇಶ

ಭೋಪಾಲ್ ಅನಿಲ ದುರಂತದ ಕುರಿತು ಎಚ್ಚರಿಸಿದ್ದ ಪತ್ರಕರ್ತ ಕೇಶ್ವಾನಿ ನಿಧನ

1984ರ ಭೋಪಾಲ್ ಅನಿಲ ದುರಂತದ ಕುರಿತು ಮೊದಲೇ ಎಚ್ಚರಿಸಿದ್ದ ಹಿರಿಯ ಪತ್ರಕರ್ತ ರಾಜ್ ಕುಮಾರ್ ಕೇಶ್ವಾನಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ
ರಾಜ್ಯ

ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ

ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.

ಹಿರಿಯ ಪತ್ರಕರ್ತ ಶೇಷ್ ನಾರಾಯಣ್ ಸಿಂಗ್ ಕೊರೋನಾದಿಂದ ನಿಧನ
ದೇಶ

ಹಿರಿಯ ಪತ್ರಕರ್ತ ಶೇಷ್ ನಾರಾಯಣ್ ಸಿಂಗ್ ಕೊರೋನಾದಿಂದ ನಿಧನ

ಹಿರಿಯ ಪತ್ರಕರ್ತ ಶೇಷ್ ನಾರಾಯಣ್ ಸಿಂಗ್ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.