Journalist

ತೆಲಂಗಾಣ: ಕೊರೋನಾಗೆ 33 ವರ್ಷದ ಪತ್ರಕರ್ತ ಬಲಿ
ಡೆಡ್ಲಿ ಕೊರೊನಾ ವೈರಸ್ ಗೆ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ. ತೆಲುಗು ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುವ 33 ವರ್ಷದ ಪತ್ರಕರ್ತರೊಬ್ಬರು ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.

ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಶ್ವೇತಭವನದಿಂದ ಹೊರನಡೆದ ಟ್ರಂಪ್..!!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಶ್ವೇತಭವನದಿಂದ ತೆರಳಿದ ಘಟನೆ ತಡವಾಗಿ ವರದಿಯಾಗಿದೆ.

ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ., ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ: ಡಾ. ಅಶ್ವತ್ಥನಾರಾಯಣ
ಅಕಾಲಿಕ ನಿಧನ ಹೊಂದಿದ್ದ ಪತ್ರಕರ್ತ ಹನುಮಂತು ಅವರ ಮನೆಗೆ ತೆರಳಿ ಅವರ ಧರ್ಮಪತ್ನಿ ಶಶಿಕಲಾ ಅವರಿಗೆ ಡಾ.ಅಶ್ವಥ್ ನಾರಾಯಣ್ ಫೌಂಡೇಶನ್ ವತಿಯಿಂದ 5 ಲಕ್ಷ ರೂ. ಗಳನ್ನು ನೀಡಿದೆ.

ಪತ್ರಕರ್ತ ಸೇರಿ 15 ಜನರಿಗೆ ಕೊರೋನಾ ಪಾಸಿಟಿವ್; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ
ಬೆಂಗಳೂರಿನ ಬಿಬಿಎಂಪಿಯ ಕಂಟೈನ್ ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ 24 ಗಂಟೆಗಳಲ್ಲಿ ಒಟ್ಟು 15 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.

ಚೆನ್ನೈಯಲ್ಲಿ ಇಬ್ಬರು ಪತ್ರಕರ್ತರಿಗೆ ತಗುಲಿತು ಕೊರೋನಾ:ಆರೋಗ್ಯ ಸುದ್ದಿ ವರದಿಗಾರ, ವಾಹಿನಿ ಪತ್ರಕರ್ತನಿಗೆ ಸೋಂಕು
ಕೊರೋನಾ ಸೋಂಕು ಕುರಿತು ವರದಿ ಮಾಡುತ್ತಿದ್ದ ಆರೋಗ್ಯ ವಿಭಾಗದ ಪತ್ರಕರ್ತರೊಬ್ಬರಿಗೆ ತಮಿಳು ನಾಡಿನ ಚೆನ್ನೈಯಲ್ಲಿ ಕೊರೋನಾ ಸೋಂಕು ತಗುಲಿರುವುದು ಆತಂಕ ಹುಟ್ಟಿಸಿದೆ.

ಬೆಳಗಾವಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ ಎಂ.ಬಿ.ದೇಸಾಯಿ ನಿಧನ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ ಎಂ.ಬಿ.ದೇಸಾಯಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಪತ್ರಕರ್ತನ ಸೋಗಿನಲ್ಲಿ ಬಿಡಿಎ ಅಧಿಕಾರಿಯಿಂದ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಅಕ್ರಮ ಬಯಲು!
ಆಂಗ್ಲ ಪತ್ರಿಕೆಯ ವರದಿಗಾರ ಎಂದು ಹೇಳಿಕೊಂಡು ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಬಂದು ನಿಮ್ಮ ಅಕ್ರಮವನ್ನು ಬಯಲಿಗೆಳೆಯುತ್ತೇನೆ ಎಂದು ಬೆದರಿಸಿ ಬಿಡಿಎ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದವನ ಅಕ್ರಮ ಬಯಲಿಗೆಳೆಯಲಾಗಿದೆ.

ತುಮಕೂರು: ಪತ್ರಕರ್ತ ರೋಹಿತ್ ನಿಧನ
ಟೈಮ್ಸ್ ಆಫ್ ಇಂಡಿಯಾ ದೈನಿಕ ವರದಿಗಾರ, ಪ್ರತಿಭಾನ್ವಿತ ಪತ್ರಕರ್ತ ರೋಹಿತ್ ಬಿ.ಆರ್(36ವ) ನಿಧನರಾಗಿದ್ದಾರೆ.

ಪಂಜಾಬ್: ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ, ಮತ್ತೊಬ್ಬರಿಗೆ ಗಾಯ
ಪಂಜಾಬ್ ರಾಜ್ಯದ ಮೊಗಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

