Journalist

ಮೋದಿ ಸರ್ಕಾರ ದೇಶದ ವಿದ್ಯಾರ್ಥಿಗಳು, ಯುವಜನತೆ, ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ: ಪ್ರಿಯಾಂಕಾ ಗಾಂಧಿ
ದೇಶದ ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಮೋದಿ ಸರ್ಕಾರ ಹೇಡಿತನ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ದಬ್ಬಾಳಿಕೆ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ: ಸರ್ಕಾರದ ವಿರುದ್ಧ ಪತ್ರಕರ್ತರ ಪ್ರತಿಭಟನೆ
ವಿಧಾನಮಂಡಲ ಅಧಿವೇಶನ ಕಲಾಪದ ವರದಿ ಮಾಡಲು ಖಾಸಗಿ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾಗಳು, ಪತ್ರಿಕೆಗಳ ಛಾಯಾಗ್ರಾಹಕರನ್ನು ದೂರವಿಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿ, ಸ್ಪೀಕರ್ ನಡೆಯನ್ನು ತೀವ್ರವಾಗಿ ಖಂಡಿಸಿದವು.

ಹಿರಿಯ ಪತ್ರಕರ್ತ ರವೀಶ್ ಕುಮಾರ್"ಗೆ ಚೊಚ್ಚಲ 'ಗೌರಿ ಲಂಕೇಶ್ ಪ್ರಶಸ್ತಿ'
ಮ್ಯಾಗ್ಗೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ ಚೊಚ್ಚಲ ಗೌರಿ ಲಂಕೇಶ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರುವ ಯಾವುದೇ ಪ್ರಸ್ತಾಪಗಳಿಲ್ಲ: ಮುಖ್ಯಮಂತ್ರಿ ಕಚೇರಿ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದ ರಸ್ತೆಯಲ್ಲಿ ಅಧಇಕಾರಿಗಳ ಮೂಲಕ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಿ ವಿವಾದಕ್ಕೀಡಾಗಿದ್ದ ರಾಜ್ಯ ಸರ್ಕಾರ ಇದೀಗ ವಿಧಾನಸೌಧ, ವಿಕಾಸಸೌಧ ಪ್ರವೇಶಕ್ಕೂ ಪರ್ತಕರ್ತರಿಗೆ ಸಂಖ್ಯೆ ನಿಗದಿಪಡಿಸಿದೆ ಎಂಬುದನ್ನು ಮುಖ್ಯಮಂತ್ರಿಗಳ ಕಚೇರಿ ಶನಿವಾರ ತಿರಸ್ಕರಿಸಿದೆ.

ಬಿಸಿಯೂಟಕ್ಕೆ ರೊಟ್ಟಿ, ಉಪ್ಪು ಪ್ರಕರಣ: ಬಂಧಿತ ಪತ್ರಕರ್ತನ ಬೆಂಬಲಕ್ಕೆ ನಿಂತ ಗ್ರಾಮಸ್ಥರು, ಅಡಿಗೆಯವರು
ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ರೊಟ್ಟಿ ಜತೆ ಉಪ್ಪು ನೀಡಿದ ಪ್ರಕರಣ ಬಯಲಿಗೆಳೆದ ಪತ್ರಕರ್ತನನ್ನು ಬಂಧಿಸಲಾಗಿದ್ದು, ಆಕ್ರೋಶಗೊಂಡ ಸಿಯುರಿ...

ಪತ್ರಕರ್ತರಿಗೆ ನಿರ್ಬಂಧ ಪ್ರಶ್ನಿಸಿ ಅರ್ಜಿ; ಕೇಂದ್ರ, ಜಮ್ಮು-ಕಾಶ್ಮೀರ ಆಡಳಿತಕ್ಕೆ 'ಸುಪ್ರೀಂ' ನೊಟೀಸ್
ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಪತ್ರಕರ್ತರ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತದ ಪ್ರತಿಕ್ರಿಯೆ ಕೋರಿದೆ.

ಆ.24ಕ್ಕೆ ಸಂತೋಷ್ ತಮ್ಮಯ್ಯ ಅವರ ಸಮರ ಭೈರವಿ ಪುಸ್ತಕ ಬಿಡುಗಡೆ
ಸಂತೋಷ್ ತಮ್ಮಯ್ಯ ಅವರ ಕೃತಿ ಸಮರ ಭೈರವಿ ಆ.24 ರಂದು ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಸಂಜೆ: 5ಕ್ಕೆ ಬಿಡುಗಡೆಯಾಗಲಿದೆ. ರಣರಂಗದಲ್ಲಿ ವಿಸ್ಮೃತಿಯನ್ನು ತೊಲಗಿಸಿದ ಕೃಷ್ಣನ ಜನ್ಮದಿನವನ್ನು, ರಣರಂಗದ ಅಮರಸ್ಮೃತಿಗಳೊಂದಿಗೆ ಆಚರಿಸೋಣ...

ಪ್ರವಾಹದ ನೀರಲ್ಲಿ ಕುತ್ತಿಗೆ ಹೊರಗು ಮುಳುಗಿ ಪಾಕ್ ಪತ್ರಕರ್ತ ವರದಿ, ಟ್ರೋಲ್: ವಿಡಿಯೋ ವೈರಲ್!
ಪಾಕ್ ಪತ್ರಕರ್ತರು ಕೆಲವೊಮ್ಮೆ ವಿಭಿನ್ನವಾಗಿ ವರದಿ ಮಾಡುವ ಮೂಲಕ ಜಗತ್ತಿನ ಕಣ್ಣಿಗೆ ಹಾಸ್ಯಾಸ್ಪದವಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಪ್ರವಾಹದ ನಡುವೆ ನಿಂತು ಪಾಕ್ ಪತ್ರಕರ್ತನೊಬ್ಬ ವರದಿ...

ಹಿರಿಯ ಪತ್ರಕರ್ತ ವಿಜೇಶ್ ಕಾಮತ್ ನಿಧನ
ಹಿರಿಯ ಪತ್ರಕರ್ತ ವಿಜೇಶ್ ಕಾಮತ್ (46 ವರ್ಷ) ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

