journalists

ಬೆಂಗಳೂರು: ತಪ್ಪದ ರಸ್ತೆ ಗುಂಡಿಗಳ ಗಂಡಾಂತರ; TNIE ಇಬ್ಬರು ಪತ್ರಕರ್ತರಿಗೆ ಕಾಲು ಮುರಿತ..!
ಮೆಟ್ರೋ ನಿಲ್ದಾಣಕ್ಕೆ ತೆರಳುವ ರಸ್ತೆ ಕಳಪೆ ಸ್ಥಿತಿಯಲ್ಲಿದ್ದು, ಇದನ್ನು ಪಾದಚಾರಿಗಳು ಮಾತ್ರವಲ್ಲದೆ ದ್ವಿಚಕ್ರ ವಾಹನಗಳ ನಿಲುಗಡೆಗೂ ಹೆಚ್ಚಾಗಿ ಬಳಸುತ್ತಾರೆ.

ಜುಬೀನ್ ಪ್ರಕರಣ: ಆರೋಪಿಗಳನ್ನು ಜೈಲಿಗೆ ಕರೆದೊಯ್ಯುತ್ತಿದ್ದ ವಾಹನಗಳಿಗೆ ಪ್ರತಿಭಟನಾಕಾರರಿಂದ ಬೆಂಕಿ; ಪೊಲೀಸರು, ಪತ್ರಕರ್ತರು ಸೇರಿದಂತೆ ಹಲವರಿಗೆ ಗಾಯ
ಅಸ್ಸಾಂ ನ ಮುಶಲ್ಪುರದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದ್ದು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿದೆ.

ಗಾಜಾ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಅಲ್ ಜಜೀರಾದ ಐವರು ಪತ್ರಕರ್ತರ ಸಾವು
ಗಾಝಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಪರಿಣಾಮ ಅಲ್ ಜಜೀರಾದ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

BDA ಎಕ್ಸಿಕ್ಯೂಟಿವ್ ಎಂಜಿನೀಯರ್ ಗೆ ಬೆದರಿಕೆ, ಬ್ಲ್ಯಾಕ್ ಮೇಲ್: ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್
ನವೆಂಬರ್ 2024 ರಲ್ಲಿ ಅಶೋಕ್ ಅವರಿಂದ 27 ಲಕ್ಷ ರು ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದಾರೆ, ಒಂದು ವೇಳೆ ಹಣ ನೀಡಲು ವಿಫಲವಾದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.

'zero-click' ಸ್ಪೈವೇರ್ ದಾಳಿಗೆ ಪತ್ರಕರ್ತರು-ಕಾರ್ಯಕರ್ತರು ಗುರಿ: ವಾಟ್ಸಾಪ್ ಹ್ಯಾಕ್ ಭೀತಿ
ಹ್ಯಾಕಿಂಗ್ ಗೆ ಗುರಿಯಾಗಿಸಿಕೊಂಡ ವ್ಯಕ್ತಿಗಳಲ್ಲಿ ಪತ್ರಕರ್ತರು ಮತ್ತು ನಾಗರಿಕ ಸಮಾಜದ ಸದಸ್ಯರು ಸೇರಿದ್ದಾರೆ, ಅವರ ವೈಯಕ್ತಿಕ ಗೌಪ್ಯತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆದರಿಕೆ ಒಡ್ಡಲಾಗುತ್ತಿದೆ.

ರಾಜಕಾರಣ, ಪತ್ರಿಕಾ ರಂಗ ಬೇರ್ಪಡಿಸಲು ಸಾಧ್ಯವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಮಾತ್ರವಲ್ಲ. ಖಾಸಗಿ ಬಡಾವಣೆಗಳಲ್ಲಿ ನಿವೇಶನಗಳಿಗೆ ಅನುಮೋದನೆ ನೀಡುವಾಗ ಅದರಲ್ಲಿ ಪತ್ರಕರ್ತರಿಗೆ ನಿಗದಿತ ಪ್ರಮಾಣದಲ್ಲಿ ನಿವೇಶನ ಮೀಸಲಿಡಬೇಕು ಎಂದು ಷರತ್ತು ವಿಧಿಸಬೇಕು ಎಂದರು.

ವೈಯಕ್ತಿಕ ಲಾಭಕ್ಕೆ ಪ್ರಜಾಪ್ರಭುತ್ವ ಬಲಿಕೊಡಬೇಡಿ: CEC ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಬ್ರೇಕ್ ಫೇಲ್: 7 ಮಂದಿಗೆ ಗಾಯ
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಎಂದು ಕರೆಯಬಾರದು: ಸಿಎಂ ಸಿದ್ದರಾಮಯ್ಯ
ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಲಹೆ ನೀಡಿದ್ದಾರೆ.

