Journalists conference

ರಾಜ್ಯ ಮಟ್ಟದ 36ನೇ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ
ನವೆಂಬರ್ 27 ಮತ್ತು 28ರಂದು ಕಲಬುರಗಿಯಲ್ಲಿ ನಿಗದಿಪಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 36ನೇ ಪತ್ರಕರ್ತರ ಸಮ್ಮೇಳನವನ್ನು ಮುಂದೂಡಲಾಗಿದೆ.

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥ ನಾರಾಯಣ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆಯಿತು.

