Journalist's murder

ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ ನಿಜಕ್ಕೂ ದುಃಖಕರ: ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತನ ಕೊಲೆ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆ ಹುಟ್ಟುಹಾಕಿದೆ: ದೆಹಲಿ ಸಿಎಂ ಕೇಜ್ರೀವಾಲ್
ಪತ್ರಕರ್ತ ವಿಕ್ರಂ ಜೋಶಿ ಅವರ ಹತ್ಯೆಗೆ ಖೇದ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

