ರಾಜ್ಯಪತ್ರಕರ್ತರ ತರಬೇತಿ ಕಾಲೇಜು ತೆರೆಯಲು 1ಎಕರೆ ಭೂಮಿ; ರಾಜಕಾರಣಿಗಳು ತಪ್ಪು ಮಾಡಿದಾಗ ತಿದ್ದಿ, ಭವಿಷ್ಯವನ್ನೇ ಮುಗಿಸಬೇಡಿ: ಡಿ.ಕೆ ಶಿವಕುಮಾರ್
ಸಗಣಿಗೆ ಗರಿಕೆ ಸಿಕ್ಕಿಸಿ ಗಣಪತಿ ಎಂದು ಪೂಜೆ ಮಾಡುತ್ತೇವೆ. ಅದೇ ರೀತಿ ತಮ್ಮ ತಮ್ಮ ಸಂಸ್ಥೆಗಳಲ್ಲಿ ಎಲ್ಲರೂ ಪ್ರಮುಖ ಪಾತ್ರ ವಹಿಸುತ್ತಾರೆ. ಯಾರೂ ಪ್ರಯೋಜನಕ್ಕೆ ಇಲ್ಲ ಎಂದು ಭಾವಿಸಲಾಗದು.