journalists

ಪತ್ರಕರ್ತರಿಗಾಗಿ ತನ್ನ ತರಬೇತಿ ಜಾಲಕ್ಕೆ 5 ಹೊಸ ಭಾಷೆಗಳನ್ನು ಸೇರಿಸಿದ ಗೂಗಲ್ ಇಂಡಿಯಾ
ಟೆಕ್ ದೈತ್ಯ ಗೂಗಲ್ ಇಂಡಿಯಾ ಮಂಗಳವಾರ ತನ್ನ ನ್ಯೂಸ್ ಇನಿಶಿಯೇಟಿವ್ ಟ್ರೈನಿಂಗ್ ನೆಟ್‌ವರ್ಕ್ ಗೆ ಐದು ಹೊಸ ಭಾಷೆಗಳನ್ನು ಸೇರಿಸಿದೆ, ಪಂಜಾಬಿ, ಅಸ್ಸಾಮಿ, ಗುಜರಾತಿ, ಒಡಿಯಾ ಮತ್ತು ಮಲಯಾಳಂ ಗೂಗಲ್ ಗೆ ಹೊಸದಾಗಿ...

"ಅವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದರು": ಪತ್ರಕರ್ತೆಯರ ವಿರುದ್ಧ ತ್ರಿಪುರಾ ಸಚಿವ
ತ್ರಿಪುರಾದಲ್ಲಿ ಸುಳ್ಳು ಸುದ್ದಿಯ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಕೊಡಗು: ಕೊರೋನಾ ಪೀಡಿತ ಕುಟುಂಬದ ಅಸಹಾಯಕತೆ; ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ ಪತ್ರಕರ್ತರು!
ಕೊಡಗಿನಲ್ಲಿ ಇತ್ತೀಚಿನವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಸ್ವಯಂ ಸೇವಕರು ಮಾತ್ರ ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಭಾನುವಾರ ಸ್ವಯಂ ಸೇವಕರು ದೊರೆಯದೆ, ಪತ್ರಕರ್ತರ ಗುಂಪೊಂದು ಕೋವಿಡ್ ಗೆ ಬಲಿಯಾದ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರ ನೆರವೇರಿಸಿದರು.

ಪತ್ರಕರ್ತರಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ
ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

ತಮಿಳುನಾಡಿನ ಪತ್ರಕರ್ತರು ಕೋವಿಡ್ ಹೋರಾಟದ ಮುಂಚೂಣಿ ಕಾರ್ಯಕರ್ತರು: ಎಂ.ಕೆ. ಸ್ಟಾಲಿನ್ ಘೋಷಣೆ
ಮಾಧ್ಯಮ ವೃತ್ತಿಪರರನ್ನು, ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರೆಂದು ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ. ಕೊರೋನಾವೈರಸ್ ವಿರುದ್ಧ ಆದ್ಯತೆಯ ವ್ಯಾಕ್ಸಿನೇಷನ್ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಪತ್ರಕರ್ತರು ಈಗ ಅರ್ಹರಾಗಿರುತ್ತಾರೆ.

ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆ
ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

ಬೆಳಗಾವಿ: 12 ಮಂದಿ ಪತ್ರಕರ್ತರಿಗೆ ಕೊರೋನಾ ಪಾಸಿಟಿವ್!
ಲೋಕಸಭಾ ಉಪಚುನಾವಣೆಯ ಮತಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 29 ಮಂದಿ ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆಗೊಳಗಾಗಿದ್ದು, ಇದರಲ್ಲಿ 12 ಮಂದಿ ಪತ್ರಕರ್ತರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ಪತ್ರಕರ್ತರಿಗೆ ವಿಮಾ ಸೌಲಭ್ಯ ನೀಡುವಂತೆ ಯೋಗಿ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಒತ್ತಾಯ
ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುತ್ತಿರುವ ನಡುವೆಯೂ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ವಾರಿಯರ್ಸ್‌ಗಳಾಗಿರುವ ಪತ್ರಕರ್ತರಿಗೆ ಉತ್ತರ ಪ್ರದೇಶ ಸರ್ಕಾರ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ವಾದ್ರಾ ಒತ್ತಾಯಿಸಿದ್ದಾರೆ.

