Journlist

ಬಿಹಾರ: ದೈನಿಕ್ ಜಾಗರಣ್ ಪತ್ರಕರ್ತನ ಹತ್ಯೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಪತ್ರಕರ್ತ ವಿಕ್ರಮ್ ಜೋಷಿ ಸಾವು: ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಅಧಿಕಾರಿ ಸಸ್ಪೆಂಡ್
ಪತ್ರಕರ್ತ ವಿಕ್ರಮ್ ಜೋಷಿ ಸಾವಿನ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಪೊಲೀಸ್ ಠಾಣೆ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್: ನಕಲಿ ಸುದ್ದಿ ಬರೆದಿದ್ದ ಪತ್ರಕರ್ತನ ಬಂಧನ
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ ವಿಧಿವಶ
ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ (85) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು..

ಪತ್ರಕರ್ತರಿಗೆ ಸಚಿವರಿಂದ ಜೀವಬೆದರಿಕೆ: ಅಖಿಲೇಶ್ ಸರ್ಕಾರದ ವಿರುದ್ಧ ಹರಿಹಾಯ್ದ ಬಿಜೆಪಿ
ಎಸ್ ಪಿ ನೇತೃತ್ವದ ಅಖಿಲೇಶ್ ಯಾದವ್ ಸರ್ಕಾರದ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು..

