ರಾಜಕೀಯಮಹಾತ್ಮ ಗಾಂಧೀಜಿ ಮತ್ತು ಜೆಪಿ ತಂದುಕೊಟ್ಟ ಸ್ವಾತಂತ್ರ್ಯ ನಶಿಸುತ್ತಿದೆ: ಎಚ್.ಡಿ. ದೇವೇಗೌಡ ಬೇಸರ
ಮಹಾತ್ಮ ಗಾಂಧಿ ಅವರು ದೇಶಕ್ಕೆ ಮೊದಲ ಸ್ವತಂತ್ರ ಕೊಟ್ಟರೆ ಜಯಪ್ರಕಾಶ ನಾರಾಯಣ ಮತ್ತೊಂದು ಹಂತದ ಸ್ವತಂತ್ರ ತಂದುಕೊಟ್ಟರು. ಈಗ ಜೆಪಿ ಅವರು ತಂದು ಕೊಟ್ಟ ಮತ್ತೊಂದು ಸ್ವತಂತ್ರ ಕೂಡ ನಶಿಸಿ ಹೋಗುತ್ತಿದೆ.