ರಾಜ್ಯಭಾಷಾ ಸಂಘರ್ಷ: ಹೆಗ್ಡೆ ಹೇಳಿಕೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಕಿಡಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇತ್ತೀಚೆಗೆ, ತಮ್ಮ ಎದುರಾಳಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಗುರಿಯಾಗಿರಿಸಿಕೊಂಡು ನೀಡಿದ್ದ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.