ದೇಶಸಿಎಂ ನಿತೀಶ್ ಕುಮಾರ್ ಇದ್ದ ದೋಣಿ ಸೇತುವೆ ಪಿಲ್ಲರ್ ಗೆ ಡಿಕ್ಕಿ: ಸ್ವಲ್ಪದರಲ್ಲೇ ಅಪಾಯದಿಂದ ಪಾರು!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ. ಗಂಗಾ ನದಿಯ ದಡದಲ್ಲಿರುವ ಛತ್ ಫಾಟ್ ನ್ನು ಪರಿಶೀಲಿಸಲು ಹೋದಾಗ ಅವರಿದ್ದ ದೋಣಿ ಜೆಪಿ ಸೇತುವೆ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.