JPC Chairman

MUDA: 50:50 ನಿವೇಶನ ರದ್ದತಿಗೆ ನಿರ್ಧಾರ; ಮುಡಾ ಕೇಸ್ ನಲ್ಲಿ ಸಿಎಂ ಆಪ್ತಗೆ ED ಸಮನ್ಸ್; ವಕ್ಫ್ ವಿವಾದ: JPC ಅಧ್ಯಕ್ಷರಿಂದ ರೈತರ ಅಹವಾಲು ಸ್ವೀಕಾರ; ಹೂವಿನ ಕುಂಡದಲ್ಲಿ ಗಾಂಜಾ ಬೆಳೆಯುತ್ತಿದ್ದ ದಂಪತಿ ವಶಕ್ಕೆ; ಇವು ಇಂದಿನ ಪ್ರಮುಖ ಸುದ್ದಿಗಳು 07-11-2024

ವಕ್ಫ್: ರಾಜ್ಯದ ರೈತರಿಂದ ಅಹವಾಲು ಸ್ವೀಕರಿಸಿದ JPC ಅಧ್ಯಕ್ಷ ಪಾಲ್; MUDA: 50:50 ನಿವೇಶನ ರದ್ದತಿಗೆ ತೀರ್ಮಾನ; ಸಿಎಂ ಆಪ್ತಗೆ ED ಸಮನ್ಸ್!

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ; ರಾಜಕೀಯ ಉದ್ದೇಶದಿಂದ ರಾಜ್ಯಕ್ಕೆ ಜೆಪಿಸಿ ಭೇಟಿ: ಡಿ.ಕೆ ಶಿವಕುಮಾರ್
ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ತಿಳಿಸಿದರು.

ವಕ್ಫ್ ಭೂ ವಿವಾದ: ಕರ್ನಾಟಕ ರೈತರ ಅಹವಾಲು ಆಲಿಸುವಂತೆ ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ
ನೋಟಿಸ್‌ಗಳ ಹೊರತಾಗಿಯೂ ಹಲವರ ಆರ್ ಟಿ ಸಿ, ಪಹಣಿ ಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳನ್ನು ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುಬೇಕು.

