ರಾಜ್ಯವಕ್ಫ್ ಆಸ್ತಿ ವಿವಾದ: ಹುಬ್ಬಳ್ಳಿ, ವಿಜಯಪುರಕ್ಕೆ JPC ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ; ರೈತರಿಂದ 500 ಅಹವಾಲು ಸ್ವೀಕಾರ
ದಾಖಲೆ ತಿದ್ದುವಿಕೆ, ಮ್ಯುಟೇಶನ್, ವಕ್ಫ್ ದಾಖಲೆ ಬದಲಾವಣೆ ಮಾಡಿರುವುದು ಖಾತ್ರಿಯಾಗಿದೆ. ರಾಜ್ಯ ಸರಕಾರ ಏನು ಮಾಡುತ್ತಿದೆ. ಇದಕ್ಕೆ ಯಾರು ಹೊಣೆ? ಎಂದು ಅವರು ಪ್ರಶ್ನಿಸಿದರು.