JPSC exam row

Watch | ಜಾರ್ಖಂಡ್ ವಿಧಾನಸಭಾದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ, 'ಲಘು' ಲಾಠಿ ಚಾರ್ಜ್

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!
ಜಾರ್ಖಂಡ್ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಆಂದೋಲನದ 16ನೇ ದಿನವೂ ಮುಂದುವರೆಯುತ್ತದೆ. ರಾಂಚಿಯ ರಾಜ್ಯ ಅತಿಥಿ ಗೃಹದಲ್ಲಿ ಇಂದು ರಾಜ್ಯ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ಮಾತುಕತೆ ನಡೆದಿದೆ.

