ರಾಜ್ಯವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೂ ಶೀಘ್ರದಲ್ಲೇ ವಿಮಾ ಸೌಲಭ್ಯ ಸಾಧ್ಯತೆ
ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೂ ‘ಜ್ಯೋತಿ ಸಂಜೀವಿನಿ’ ಯೋಜನೆ ಅಡಿಯಲ್ಲಿ ವಿಮಾ ಸೌಲಭ್ಯ ನೀಡುವ ಕುರಿತು ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಭರವಸೆ ನೀಡಿದ್ದಾರೆ.