ಜೆಎಸ್ ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.