jss educational institute

ಮೈಸೂರು: ಸಂಸ್ಕೃತ ಪಾಠಶಾಲೆ ಉದ್ಘಾಟಿಸಿದ ಪ್ರಧಾನಿ ಮೋದಿ
2 ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ನಿರ್ಮಿಸಿರುವ ಕೆಎಸ್ಎಸ್ ಸಂಸ್ಕೃತ ಪಾಠಶಾಲೆ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಸಾಮಾಜಿಕ ಸೇವೆ, ಅನ್ನ ದಾಸೋಹಕ್ಕೆ ಪ್ರಖ್ಯಾತಿ ಪಡೆದಿರುವ ವಿಶ್ವ ಪ್ರಸಿದ್ಧ ಕ್ಷೇತ್ರಕ್ಕೆ ಆಗಮಿಸಿದ್ದು ಖುಷಿ ತಂದಿದೆ: ಪ್ರಧಾನಿ ಮೋದಿ
ಸಾಮಾಜಿಕ ಸೇವೆ, ಅನ್ನ ದಾಸೋಹಕ್ಕೆ ಪ್ರಖ್ಯಾತಿ ಪಡೆದಿರುವ ವಿಶ್ವ ಪ್ರಸಿದ್ಧ ಕ್ಷೇತ್ರಕ್ಕೆ ಆಗಮಿಸಿದ್ದು ಖುಷಿ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

