JSS Institution

Watch | ಜನಸಂಖ್ಯಾ ನಿಯಂತ್ರಣ, ಯುಸಿಸಿಗೆ ಸಾರ್ವಜನಿಕ ಸಹಕಾರ ಅಗತ್ಯ: ಮೋಹನ್ ಭಾಗವತ್

ಓಂಕಾರ ಆಶ್ರಮ-ಜೆಎಸ್ಎಸ್ ವಿದ್ಯಾಸಂಸ್ಥೆಯಿಂದ ಸರ್ಕಾರಿ ಭೂಮಿ ಕಬಳಿಕೆ: ರಾಜ್ಯ ಸರ್ಕಾರ
ಓಂಕಾರ ಆಶ್ರಮ ಮತ್ತು ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿಯ ಗಾಣಕಲ್ಲು ಗ್ರಾಮದ 30 ಗುಂಟೆ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.

