JSW

ಸಚಿವ ಸಂಪುಟ ಒಪ್ಪಿಗೆ ಇಲ್ಲದೆಯೆ ಜಿಂದಾಲ್ಗೆ ಭೂಮಿ ಪರಭಾರೆ: ಸರ್ಕಾರದ ನಿರ್ಧಾರ ಪ್ರಶ್ನಿಸಿದ ಹೈಕೋರ್ಟ್
ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನು ಪರಭಾರೆ ವಿಚಾರವಾಗಿ ಕ್ಯಾಬಿನೆಟ್ ಒಪ್ಪಿಗೆ ಸಿಗುವವರೆಗೂ ಜಮೀನು ಪರಭಾರೆ ಇಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸ್ಪಷ್ಟೀಕರಣ ನೀಡಿದ್ದು, ಸರ್ಕಾರದ ಈ ನಿಲುವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಬೇಕಿದೆ: ಸಜ್ಜನ್ ಜಿಂದಾಲ್
ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಲು ಜೆಎಸ್‌ಡಬ್ಲ್ಯೂ ಗ್ರೂಪ್ ಮಾಲೀಕ ಸಜ್ಜನ್ ಜಿಂದಾಲ್ ಕರೆ ನೀಡಿದ್ದಾರೆ.

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ: ಸರ್ಕಾರದ ವಿರುದ್ಧವೇ ತಿರುಗಿಬಿದ್ಧ ಆನಂದ್ ಸಿಂಗ್, ಅನಿಲ್ ಲಾಡ್ ವಿರೋಧ
ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಪರಭಾರೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ಅನಿಲ್ ಲಾಡ್ ಕೂಡ ಭೂಮಿ ...

