ರಾಜ್ಯಜ್ಯುಬಿಲಿಯೆಂಟ್ನಲ್ಲಿ ಸೋಂಕಿನ ಮೂಲ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ನಂಜನಗೂಡು ಕಾರ್ಖಾನೆಯಿಂದ ಸೋಂಕು ಹೆಚ್ಚಳವಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಇನ್ನೂ ಮೂಲ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆ ಫ್ಯಾಕ್ಟರಿಯಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ. ಸಂಪೂರ್ಣ ತನಿಖೆ ನಡೆಸಿದಾಗ ಎಲ್ಲವೂ ಹೊರಬೀಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.