Jubilee Hills
ನಿಧಿ ಅಗರ್ವಾಲ್ ಘಟನೆ ಬಳಿಕ ಹೈದರಾಬಾದ್‌ನಲ್ಲಿ ಸಮಂತಾ ರುತ್ ಪ್ರಭುಗೆ ಸಂಕಷ್ಟ; ಜನಸಂದಣಿಯಿಂದ ಬೇಸತ್ತ ನಟಿ!
ಸಿರಿಮಲ್ಲೆ ಸೀರೆಗಳ ಉದ್ಘಾಟನೆಗಾಗಿ ಸಮಂತಾ ಜುಬಿಲಿ ಹಿಲ್ಸ್‌ಗೆ ಬಂದಿದ್ದರು. ಅವರ ಉಪಸ್ಥಿತಿಯ ಕುರಿತು ಸುದ್ದಿ ಹರಡುತ್ತಿದ್ದಂತೆ, ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ವೀಕ್ಷಕರ ಬೃಹತ್ ಗುಂಪು ಆ ಸ್ಥಳದ ಹೊರಗೆ ಜಮಾಯಿಸಿದೆ.

Hyderabad: ಜುಬಿಲಿ ಹಿಲ್ಸ್ ಉಪ ಚುನಾವಣೆ; ಕಾಂಗ್ರೆಸ್ ಗೆ AIMIM ಬೆಂಬಲ!
ಫಲಿತಾಂಶವು ಹಾಲಿ ಸರ್ಕಾರವನ್ನು ಬೀಳಿಸಲು ಅಥವಾ ಹೊಸ ಸರ್ಕಾರ ತರಲು ಸಾಧ್ಯವಿಲ್ಲ. ನವೀನ್ ಯಾದವರ ನೇತೃತ್ವದಲ್ಲಿ ಅಭಿವೃದ್ಧಿ ಸಾಧ್ಯ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷ ನಿರ್ಧಾರ.

ತೆಲಂಗಾಣ ವಿಧಾನಸಭೆ ಚುನಾವಣೆ: ಜ್ಯುಬಿಲಿ ಹಿಲ್ಸ್ ನಿಂದ ಅಜರ್ ಸ್ಪರ್ಧೆ; ಮಾಜಿ ಕ್ರಿಕೆಟಿಗನ ಮುಂದಿವೆ ಸಾಲು ಸಾಲು ಸಮಸ್ಯೆ!
ತೆಲಂಗಾಣ ವಿಧಾನಸಭೆ ಚುನಾವಣೆಗೆ ಜುಬ್ಲಿ ಹಿಲ್ಸ್ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಹೀಗಾಗಿ ಜುಬ್ಲಿ ಹಿಲ್ಸ್ ವಿಧಾನಸಭಾ ಕ್ಷೇತ್ರವು ಹೈ-ಪ್ರೊಫೈಲ್ ಕ್ಷೇತ್ರವಾಗಿ ಮಾರ್ಪಟ್ಟಿದೆ.

ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ 2 ಲಕ್ಷ ರು. ಕಳ್ಳತನ!
ಮೆಗಾಸ್ಟಾರ್ ಚಿರಂಜೀವಿ ಅವರ ಹೈದರಾಬಾದ್ ನ ಜುಬ್ಲಿಹಿಲ್ಸ್ ನಲ್ಲಿರುವ ನಿವಾಸದಲ್ಲಿ 2 ಲಕ್ಷ ರುಪಾಯಿ ಕಳ್ಳತನವಾಗಿದೆ...

ಸಂಚಾರಿ ನಿಯಮ ಉಲ್ಲಂಘನೆ: ನಟ ರವಿತೇಜಾಗೆ 800 ರು. ದಂಡ
ಟಿಂಟೇಡ್ ಗ್ಲಾಸ್ ಹಾಗೂ ನಂಬರ್ ಪ್ಲೆಟ್ ದೋಷ ಹಿನ್ನಲೆ ಹೈದರಾಬಾದ್ ನ ಜ್ಯುಬಿಲಿ ಹಿಲ್ಸ್ ಸಂಚಾರಿ ಪೊಲೀಸರು ನಟ ರವಿತೇಜಾಗೆ ದಂಡ ವಿಧಿಸಿದ್ದಾರೆ...

ಹೈದರಾಬಾದ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ
ಹಾಡಹಗಲೇ ದರೋಡೆಕೋರರು ಸಾರ್ವಜನಿಕವಾಗಿ ಗುಂಡು ಹಾರಿಸಿದ ಘಟನೆ ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ಗುರುವಾರ ನಡೆದಿದೆ.

