ದೇಶದರ್ಗಾ ಬಳಿ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ: ಮದ್ರಾಸ್ ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ವಿಪಕ್ಷದ 120 ಸಂಸದರ ಸಹಿ; ಓಂ ಬಿರ್ಲಾಗೆ ದೂರು!
ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಆಗ್ರಹಿಸಿ ಸ್ಪೀಕರ್ ಗೆ ದೂರು ನೀಡಿದ್ದಾರೆ.