Judge Yashwant Varma

ಮಹಾಭಿಯೋಗದ ಆತಂಕ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ..!
ದೆಹಲಿ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದ ಪ್ರಕರಣ ಭಾರೀ ಸಂಚಲನಕ್ಕೆ ಸೃಷ್ಟಿಸಿತ್ತು.

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ತ್ರಿಸದಸ್ಯ ತನಿಖಾ ಸಮಿತಿ ರಚನೆ; Video
ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿತ್ತು.

ನಗದು ಪತ್ತೆ ವಿವಾದ: ಆಂತರಿಕ ತನಿಖಾ ಸಮಿತಿ ವರದಿ ರದ್ದುಗೊಳಿಸುವಂತೆ ಕೋರಿ ನ್ಯಾ.ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾ
ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸ ಮೂಡಿಸುವಲ್ಲಿ ವಿಫಲವಾಗಿದೆ ಎಂದು ಗಮನಿಸಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ತೀರ್ಮಾನಿಸಿತು.

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಮಹಾಭಿಯೋಗ ಪ್ರಕ್ರಿಯೆಗೆ ಅಮಿತ್ ಶಾ ಚಾಲನೆ
ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸಿದರು.

ರಾಜೀನಾಮೆ ನೀಡಿ ಇಲ್ಲ ಕಿತ್ತೆಸಿತೀವಿ...: ಕೋಟಿ ಕೋಟಿ ಹಣ ಪತ್ತೆ ತನಿಖೆಯಲ್ಲಿ ಬಹಿರಂಗ; ಜಡ್ಜ್ ಯಶವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಸೂಚನೆ!
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ನೀಡಲಾಗಿದೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ
ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು.

'ನಾವು ಕಸದ ಬುಟ್ಟಿಗಳಲ್ಲ': ಜಡ್ಜ್ ಯಶವಂತ್ ವರ್ಮಾ ವರ್ಗಾವಣೆ ಬೆನ್ನಲ್ಲೇ Allahabad HC bar ಆಕ್ರೋಶ; ಕಠಿಣ ನಿರ್ಣಯ ಅಂಗೀಕಾರ!
ಯಶವಂತ್ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದಕ್ಕೆ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

