judge

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು; ಸಂತ್ರಸ್ತೆ ಹೇಳಿಕೆ
ಮೈಸೂರು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ, ಜಿಲ್ಲಾ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯಲ್ಲಿ, ತನ್ನನ್ನು ನ್ಯಾಯಾಂಗ ಬಂಧನದಲ್ಲಿರುವ ಆರು ಜನರು ಅತ್ಯಾಚಾರ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ವೇಳೆ ಶರ್ಟ್ ರಹಿತವಾಗಿ ಕಾಣಿಸಿಕೊಂಡ ವ್ಯಕ್ತಿ: ಸುಪ್ರೀಂ ಕೋರ್ಟ್ ಕೆಂಡಾಮಂಡಲ
ವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ಕಾಣಿಸಿಕೊಂಡು ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ.

ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ನ್ಯಾಯಾಧೀಶರಿಗೆ ಭದ್ರತೆ ನೀಡಲು ಸುಪ್ರೀಂ ನಕಾರ
ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರಿಗೆ ಭದ್ರತೆಯನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!
ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

'ನೀಟ್ ಹೇಳಿಕೆ': ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಜಡ್ಜ್ ಒತ್ತಾಯ
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ನೀಟ್ ಪರೀಕ್ಷೆ ನಡೆಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ನೀಡಿದ್ದ ಹೇಳಿಕೆ ಸಂಬಂಧ ತಮಿಳಿನ ಖ್ಯಾತ ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಮ್ರೇಶ್ವರ್ ಪ್ರತಾಪ್ ಸಹಿ ಅವರಿಗೆ ನ್ಯಾಯಾಧೀಶರಾದ ಎಸ್ ಎಂ ಸುಬ್ರಹ್ಮಣ್ಯಂ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಉಡುಪಿ ನ್ಯಾಯಾಧೀಶರಿಗೆ ಕೋವಿಡ್-19: ಕೋರ್ಟ್ ಆವರಣ ಸೀಲ್ ಡೌನ್
ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ .

ಕೊರೋನಾ ಎಫೆಕ್ಟ್ ಡ್ರೆಸ್ ಕೋಡ್: ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ವಕೀಲರು ಕೋಟ್, ಗೌನ್ ಧರಿಸುವಂತಿಲ್ಲ
ಕೊರೋನಾ ವೈರಸ್ ಇರುವ ಈ ಸಮಯದಲ್ಲಿ ನ್ಯಾಯಾಧೀಶರು ಕೋಟ್ ಮತ್ತು ಗೌನ್ ಧರಿಸದೆ ಬಿಳಿ ಶರ್ಟ್, ಚೂಡಿದಾರ, ಸೀರೆ ತೊಟ್ಟು ಕುತ್ತಿಗೆಗೆ ಬಿಳಿ ನೆಕ್ ಬ್ಯಾಂಡ್ ಹಾಕಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಹೇಳಿದ್ದಾರೆ.

ನ್ಯಾಯಾಧೀಶ ಮುರಳೀಧರ್ ವರ್ಗಾವಣೆ ನಾಚಿಕೆಗೇಡು, ಬೇಸರದ ಸಂಗತಿ: ಕಾಂಗ್ರೆಸ್
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಮರುಳೀಧರ್ ವರ್ಗಾವಣೆ ನಾಚಿಕೆಗೇಡುತನ ಹಾಗೂ ಬೇಸರದ ಸಂಗತಿ ಎಂದು ಕಾಂಗ್ರೆಸ್ ಹೇಳಿದೆ.

ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ: ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್‍ನ 17 ಅನರ್ಹ ಶಾಸಕರು ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಮಂಗಳವಾರ ಸುಪ್ರೀಂಕೋರ್ಟ್‍ನ ತ್ರಿಸದಸ್ಯ ಪೀಠದಲ್ಲಿ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ವಿಚಾರಣೆಯಿಂದ ಹಿಂದೆ ಸರಿದರು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಲಾಗಿದೆ.

