judgements

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ SC ಸ್ಥಾನಮಾನ ಸಿಗಲ್ಲ: ಆಂಧ್ರ ಹೈಕೋರ್ಟ್
ಒಂದು ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿದ್ದ ಆನಂದ್, ಅಕ್ಕಲಾ ರಾಮಿರೆಡ್ಡಿ ಮತ್ತಿತರರು ತನ್ನ ಜಾತಿಯ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಆರೋಪಿಸಿ ಜನವರಿ 2021 ರಂದು ಚಂದೋಲು ಪೊಲೀಸರಿಗೆ ದೂರು ನೀಡಿದ್ದರು.

ಕನ್ನಡದಲ್ಲಿ ವಾದಿಸುವ ವಕೀಲರಿಗೂ ಸನ್ಮಾನ
ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ವಾದ ಮಂಡಿಸುವ ಹಾಗೂ ಅರ್ಜಿ ಸಲ್ಲಿಸುವ ವಕೀಲರಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗೌರವಿಸಲಿದೆ..

