9 ಹೈಕೋರ್ಟ್ ಜಡ್ಜ್ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ.