judgment

ಜ್ಞಾನವಾಪಿ ಮಸೀದಿ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ಅಲಹಾಬಾದ್...

ಸಂಸದ ಸ್ಥಾನದಿಂದ ಅನರ್ಹ: ಆದೇಶಕ್ಕೆ ತಡೆ ಕೋರಿ ಹೈ ಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ
ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮನವಿ ಸಲ್ಲಿಸಿದ್ದಾರೆ.

ನೋಟು ಅಮಾನ್ಯೀಕರಣ: ಜನವರಿ 2 ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ
2016ರಲ್ಲಿ 1 ಸಾವಿರ ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಹಲವು ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ...

ಗ್ಯಾನ್ ವಾಪಿ: ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತೀರ್ಪು ನ.17 ಕ್ಕೆ ಮುಂದೂಡಿಕೆ
ಗ್ಯಾನ್ ವಾಪಿ ಮಸೀದಿಯಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನ.17 ಕ್ಕೆ ಮುಂದೂಡಿದೆ.

ವೇಶ್ಯಾಗೃಹದಲ್ಲಿರುವ ಅಪ್ರಾಪ್ತೆ ಬಲವಂತದ ಲೈಂಗಿಕ ಸಂಪರ್ಕದ ದೂರು ನೀಡಿದರೆ ಗ್ರಾಹಕನನ್ನು ಬಿಡುವಂತಿಲ್ಲ: ಹೈಕೋರ್ಟ್
ವೇಶ್ಯಾಗೃಹದಲ್ಲಿರುವ ಅಪ್ರಾಪ್ತ ಬಾಲಕಿ ವ್ಯಕ್ತಿಯೊಬ್ಬ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ದೂರು ನೀಡಿದರೆ, ಆತನನ್ನು ಗ್ರಾಹಕ ಎಂದು ಪರಿಗಣಿಸಿ ಬಿಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ರಾಮರ ನ್ಯಾಯ ನಿರ್ಣಯ
"ಅಸಲು ಒಳ್ಳೆಯನಾಗುವುದು ಎಂದರೇನು? ಅಳೆದೂ, ಸುರಿದೂ ಹೇಳಿದರೆ ಬೇರೆಯವರಿಗೆ ತನ್ನಿಂದ ಕೆಡುಕಾಗದೇ ಬದುಕುವುದೇ ಒಳಿತೇ? ಹಾಗಾದರೆ ಇವಳನ್ನು ಸಾಯಿಸಿದೆನಲ್ಲ, ಅದು ಅವಳಿಗೆ ಕೆಡುಕಾದಂತಲ್ಲವೇ"?

ಸಾಮೂಹಿಕ ಹಲ್ಲೆ ತೀರ್ಪು ಅನುಷ್ಠಾನಕ್ಕೆ ರಾಜ್ಯಗಳಿಗೆ ಒಂದು ವಾರ ಸಮಯ: 'ಸುಪ್ರೀಂ' ಸೂಚನೆ
ದೇಶದಾದ್ಯಂತ ತೀವ್ರ ಸುದ್ದಿ ಹಾಗೂ ಚರ್ಚೆಗಳಿಗೆ ಗ್ರಾಸವಾಗಿದ್ದ ಸಾಮೂಹಿಕ ಹಲ್ಲೆ ಪ್ರಕರಣ ಸಂಬಂಧ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸುಪ್ರೀಂಕೋರ್ಟ್ ಶುಕ್ರವಾರ ಸೂಚನೆ ನೀಡಿದೆ...

ಪ್ರತಿಭಾ ಕೊಲೆ ಆರೋಪಿಗೆ ಗಲ್ಲುಶಿಕ್ಷೆ: ಕಾಯ್ದಿಟ್ಟ ತೀರ್ಪು
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಬೆಚ್ಚಿ ಬೀಳಿಸಿದ್ದ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಶ್ರೀಕಂಠಮೂರ್ತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಕ್ಯಾಬ್ ಡ್ರೈವರ್ ಶಿವಕುಮಾರ್‍ಗೆ ಗಲ್ಲುಶಿಕ್ಷೆ ವಿಧಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ...

ಜಯಾ ಪ್ರಕರಣ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಅಕ್ರಮ ಆಸ್ತಿಗಳಿಕೆ ಆರೋಪ ಸಂಬಂಧ ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಗೊಳಿಸುವಂತೆ ಕೋರಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು...

