Judicial commission

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ; ನಿವೃತ್ತ ನ್ಯಾ ಪಿಎನ್ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ
ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶ, ನ್ಯಾ.ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚನೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಎಲ್ಲಾ ಆಯಾಗಳಲ್ಲೂ ತನಿಖೆ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಆದೇಶಿಸಿದೆ.

8 ಸಿಮಿ ಉಗ್ರರ ಎನ್‍ಕೌಂಟರ್: ನ್ಯಾಯಾಂಗ ಆಯೋಗದಿಂದ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್
2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್‍ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ...

ಸಿಮಿ ಉಗ್ರರ ಎನ್ ಕೌಂಟರ್: ಮಧ್ಯ ಪ್ರದೇಶ ಪೊಲೀಸರಿಗೆ ನ್ಯಾಯಾಂಗ ಆಯೋಗದ ಕ್ಲೀನ್ ಚಿಟ್
ಸ್ಟೂಡೆಂಟ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ 8 ಮಂದಿ ಶಂಕಿತ ಉಗ್ರರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗವು ಮಧ್ಯ ಪ್ರದೇಶ ಪೊಲೀಸ್ ಇಲಾಖೆಗೆ ಕ್ಲೀನ್ ಚಿಟ್ ನೀಡಿದೆ.

