Judicial Custody

ಪತ್ರಕರ್ತ ಮೊಹಮ್ಮದ್ ಜುಬೇರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸ್; 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿಕೆ
ಹಿಂದೂ ದೇವತೆಯ ವಿರುದ್ಧ 2018 ರಲ್ಲಿ ಪೋಸ್ಟ್ ಮಾಡಿದ "ಆಕ್ಷೇಪಾರ್ಹ ಟ್ವೀಟ್" ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರಿದ್ದಾರೆ.

ನಿರ್ಮಿತಿ ಕೇಂದ್ರದ ಮಾಜಿ ಯೋಜನಾಧಿಕಾರಿ ವಾಸುದೇವ ಬಂಧಿಸಿ ನ್ಯಾಯಾಂಗ ಬಂಧನಕ್ಕೆ: ಪತ್ತೆಯಾದ ಅಕ್ರಮ ಆಸ್ತಿ 18 ಕೋಟಿಗೂ ಅಧಿಕ!
ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ಮಿತಿ ಕೇಂದ್ರದ ನಿವೃತ್ತ ಯೋಜನಾಧಿಕಾರಿ ವಾಸುದೇವ ಆರ್ ಎನ್ ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಅಕ್ರಮ ಆಸ್ತಿ ಪತ್ತೆಯಾಗಿದ್ದು ಎಸಿಬಿ(ACB) ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿಗೆ ನ್ಯಾಯಾಂಗ ಬಂಧನ
ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲಖಿಂಪುರ್ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ
ಕಳೆದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್, ಇತರ ಏಳು ಮಂದಿಗೆ 14 ದಿನ ನ್ಯಾಯಾಂಗ ಬಂಧನ
ಹಡಗಿನಲ್ಲಿ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಮರ್ಚೆಂಟ್ ಮತ್ತಿತರ ಆರು ಮಂದಿಯನ್ನು ಮುಂಬೈಯ ಸ್ಥಳೀಯ ಕೋರ್ಟ್ ವೊಂದು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ: 3 ಆರೋಪಿಗಳಿಗೆ ನ್ಯಾಯಾಂಗ ಬಂಧನ; ಘಟನೆಗೆ ರೌಡಿ ಶೀಟರ್ ಕುಮ್ಮಕ್ಕು?
ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚಿತ್ರೀಕರಣ ವೇಳೆ ಫೈಟರ್ ಸಾವು ಪ್ರಕರಣ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಚಿತ್ರೀಕರಣ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸುಶೀಲ್ ಕುಮಾರ್ ಗೆ ಜುಲೈ 9ರವರೆಗೆ ಜೈಲೇ ಗತಿ: ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್
ಛತ್ರಾಸಲ್ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ.

