Judicial Custody

ಯೋಗಿಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ
ರಾಜ್ಯ

ಯೋಗಿಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ರಿಪಬ್ಲಿಕ್ ಟಿವಿ ಮಾಲೀಕ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
ದೇಶ

ರಿಪಬ್ಲಿಕ್ ಟಿವಿ ಮಾಲೀಕ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ದೆಹಲಿ ಗಲಭೆ: ಉಮರ್ ಖಲೀದ್ ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ 
ದೇಶ

ದೆಹಲಿ ಗಲಭೆ: ಉಮರ್ ಖಲೀದ್ ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ 

ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರ್‍ಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್‍ಗೆ ಅಕ್ಟೋಬರ್ 22ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ನ್ಯಾಯಾಂಗ ಬಂಧನ
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ನ್ಯಾಯಾಂಗ ಬಂಧನ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಐವರಿಗೆ ಕೋರ್ಟ್ 14 ದಿನ ನ್ಯಾಯಾಂದ ಬಂಧನಕ್ಕೆ ಆದೇಶಿಸಿದೆ.

ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿಗೆ ಸೆ.22ರ ವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾ
ಬಾಲಿವುಡ್

ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿಗೆ ಸೆ.22ರ ವರೆಗೆ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಜಾ

ಬಾಲಿವುಡ್ ನಾಯಕ ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆತನ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರನ್ನು ಸ್ಥಳೀಯ ಕೋರ್ಟ್ ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ
ದೇಶ

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ

ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

14 ದಿನಗಳ ನ್ಯಾಯಾಂಗ ಬಂಧನಕ್ಕೆ ರವಿ ಪೂಜಾರಿ
ರಾಜ್ಯ

14 ದಿನಗಳ ನ್ಯಾಯಾಂಗ ಬಂಧನಕ್ಕೆ ರವಿ ಪೂಜಾರಿ

ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ದೇಶದ್ರೋಹ ಕೇಸು: ಅಮೂಲ್ಯ ಲಿಯೊನಾ ಬಂಧನ ಅವಧಿ ಮಾ.5ರವರೆಗೆ ವಿಸ್ತರಣೆ 
ರಾಜ್ಯ

ದೇಶದ್ರೋಹ ಕೇಸು: ಅಮೂಲ್ಯ ಲಿಯೊನಾ ಬಂಧನ ಅವಧಿ ಮಾ.5ರವರೆಗೆ ವಿಸ್ತರಣೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಿತರಾಗಿರುವ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾರ ನ್ಯಾಯಾಂಗ ಬಂಧನ ಅವಧಿ ಮಾರ್ಚ್ 5ರವರೆಗೆ ವಿಸ್ತರಣೆಯಾಗಿದೆ.

ಮಾರ್ಚ್ 5ರವರೆಗೆ ಆರ್ದ್ರಾಗೆ ನ್ಯಾಯಾಂಗ ಬಂಧನ
ರಾಜ್ಯ

ಮಾರ್ಚ್ 5ರವರೆಗೆ ಆರ್ದ್ರಾಗೆ ನ್ಯಾಯಾಂಗ ಬಂಧನ

ಪ್ರತಿಭಟನೆ ವೇಳೆ ಕಾಶ್ಮೀರ ಮುಕ್ತ ಎಂಬ ಬರಹವುಳ್ಳ ಭಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಆರ್ದ್ರಾಗೆ ಮಾರ್ಚ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.