Judicial Custody

ಬೆಂಗಳೂರಲ್ಲೂ ಪಾಕ್ ಪರ ಘೋಷಣೆ: ಅಮೂಲ್ಯಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಅಮೂಲ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಮಂಗಳೂರು ಏರ್ ಪೋರ್ಟ್ ಬಾಂಬ್ ಕೇಸು: ಆದಿತ್ಯ ರಾವ್ 14 ದಿನ ನ್ಯಾಯಾಂಗ ಬಂಧನ
ಮಂಗಳೂರು ವಿಮಾನ ನಿಲ್ದಾಣ ಪಕ್ಕ ಬಾಂಬ್ ಇಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಗೆ ಸ್ಥಳೀಯ ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ನೆಲ್ಲೈ ಕಣ್ಣನ್ಗೆ ನ್ಯಾಯಾಂಗ ಬಂಧನ
ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ನೀಲೈ ಕಣ್ಣನ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ಮಾಜಿ ಕೇಂದ್ರ ಸಚಿವ ಚಿದಂಬರಂ ನ್ಯಾಯಾಂಗ ಬಂಧನ ಡಿ.11 ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಡಿ.11 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಡಿಕೆಶಿಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನ: ಕೂರಲು ಕುರ್ಚಿ ಕೇಳಿದ ಶಿವಕುಮಾರ್
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ಅ.17ರವರೆಗೂ ಚಿದಂಬರಂಗೆ ಜೈಲೇ ಗತಿ
ಐಎನ್ ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಕ್ಟೋಬರ್ 17ವರೆಗೂ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ನ್ಯಾಯಾಲಯ ವಿಸ್ತರಿಸಿದೆ.

ಡಿಕೆಶಿ ನ್ಯಾಯಾಂಗ ಬಂಧನ ಅ.15 ರವರಗೆ ವಿಸ್ತರಣೆ; 3, 4 ರಂದು ತಿಹಾರ್ ಜೈಲಿನಲ್ಲೇ ಇಡಿ ವಿಚಾರಣೆ!
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ.

ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಅಕ್ಟೋಬರ್ 17ರ ವರೆಗೆ ವಿಸ್ತರಣೆ
ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಅಕ್ಟೋಬರ್

ಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.

