Judicial Custody

AAP ಶಾಸಕ ಅಮಾನತುಲ್ಲಾ ನ್ಯಾಯಾಂಗ ಬಂಧನ ವಿಸ್ತರಣೆ!
ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.

ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧ; ತನಿಖೆಗೆ ಎಸ್‌ಐಟಿ ರಚನೆ
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸೆ.30 ರವರೆಗೆ ದರ್ಶನ್ ಆ್ಯಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ಕೊಲೆ ಕೇಸ್ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್ 12 ರವರೆಗೆ ಆ ಬಳಿಕ ಸೆಪ್ಟೆಂಬರ್ 17 ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಸೆ.17ರವರೆಗೆ ವಿಸ್ತರಣೆ
ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ನಾಗಮಂಗಲ ಗಣೇಶ ಮೆರವಣಿಗೆ ಗಲಭೆ ಪ್ರಕರಣ: 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 1 ದಿನ ವಿಸ್ತರಣೆ
ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.13ರ ವರೆಗೆ ವಿಸ್ತರಿಸಿದೆ.

ಮತ್ತೊಂದು ಮುಡಾ ಹಗರಣ ಬೆಳಕಿಗೆ!; ಸಿದ್ದರಾಮಯ್ಯ ಅರ್ಜಿ ಸೆ.12 ಕ್ಕೆ ಮುಂದೂಡಿಕೆ; ದರ್ಶನ್ ಬಂಧನ ಅವಧಿ ವಿಸ್ತರಣೆ; ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ನಿಧನ

ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

