Judicial Custody

ಜಾರ್ಖಂಡ್ ಭೂ ಹಗರಣ: ಮಾಜಿ ಸಿಎಂ ಹೇಮಂತ್ ಸೊರೆನ್ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೆನ್ ಅವರನ್ನು ಜನವರಿ 31 ರಂದು ಇಡಿ ಬಂಧಿಸಿತ್ತು.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದೆ.

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ಕೋರ್ಟ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೂನ್ 24ರವರೆಗೆ ನ್ಯಾಯಾಂಗ ಬಂಧನ
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ವಿಚಾರಣಾಧೀನ ಕೈದಿ ನಂಬರ್ 5664!
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪದಡಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಪರಪ್ಪನ ಅಗ್ರಹಾರದ ಜೈಲು ಸೇರಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ: 14 ದಿನಗಳ ಕಾಲ ನ್ಯಾಯಾಂಗ ಬಂಧನ
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪೋರ್ಷೆ ಕಾರು ಅಪಘಾತ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ, ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು
ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

