ದೇಶಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಜನರು; ದೀದಿ ವಿರುದ್ಧ CJI ಗರಂ
ಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.