ರಾಜ್ಯಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್: ನ್ಯಾಯಾಂಗ ತನಿಖೆ ವರದಿ ಸರ್ಕಾರಕ್ಕೆ ಸಲ್ಲಿಕೆ
ನಗರದಲ್ಲಿ ಕಳೆದ ವರ್ಷ ಡಿಸೆಂಬರ್ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್ ಕುರಿತು ನ್ಯಾಯಾಂಗ ತನಿಖೆಯ ನೇತೃವವನ್ನು ವಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಶನಿವಾರ ಅಂತಿಮ ತನಿಖಾ ವರದಿಯನ್ನು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಿದ್ದಾರೆ.