judicial probe

ಬಳ್ಳಾರಿಯಲ್ಲಿ ಬಾಣಂತಿಯರು, ಶಿಶುಗಳ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ BJP ಆಗ್ರಹ
ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಐವಿ ಗ್ಲುಕೋಸ್ ಖರೀದಿಸಲಾಗಿದೆ. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದ್ದಾರೆ.

ವಿಕ್ರಮ್ ಗೌಡ ಎನ್‌ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ಪರಧಿಯಿಂದಾಚೆ ಪೊಲೀಸ್ ಪಡೆಗಳಿಂದ ನಡೆಯುವ ಎನ್‌ಕೌಂಟರ್‌ಗಳ ಕುರಿತು ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಹೊಣೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದರು.

ಹತ್ರಾಸ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಯೋಗಿ ಆದಿತ್ಯನಾಥ್ ಆದೇಶ
ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ.

ಆರ್.ಅಶೋಕ್ ವಿರುದ್ದ ಭೂ ಹಗರಣ, ಬಸ್ ಖರೀದಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ರಮೇಶ ಬಾಬು ಆಗ್ರಹ
ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು.

ಸೂರಜ್ ರೇವಣ್ಣ ಜೈಲುಪಾಲು: ವಿಚಾರಣಾಧೀನ ಕೈದಿ ಸಂಖ್ಯೆ 6141
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ಎಂ ಎಲ್ಸಿ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ನ್ಯಾಯಾಂಗ ತನಿಖೆಗೆ ಜೆಡಿಎಸ್ ಆಗ್ರಹ, ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದು!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಜೆಡಿಎಸ್, ಇದಗ ಪಕ್ಷದ ಪ್ರತಿಷ್ಠೆಯನ್ನು ಉಳಿಸುವ ಪ್ರಯತ್ನ ನಡೆಸುತ್ತಿದ್ದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶೌಚಗುಂಡಿ ಸ್ವಚ್ಛ ಪ್ರಕರಣ: ಕೋಲಾರ ಶಾಲೆಗೆ ಆರ್.ಅಶೋಕ್ ಭೇಟಿ; ನ್ಯಾಯಾಂಗ ತನಿಖೆಗೆ ಒತ್ತಾಯ
ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಬಳಸಿಕೊಂಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

40 ಪರ್ಸೆಂಟ್ ಕಮಿಷನ್ ಆರೋಪ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್..

ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆ ಇಲ್ಲ ಎಂದ ಸರ್ಕಾರ, ಬಿಜೆಪಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರಾಕರಿಸಿದ್ದು, ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.

