judicial probe

ಶೇ.40 ಕಮಿಷನ್ ಹಗರಣ ಕುರಿತು ನ್ಯಾಯಾಂಗ ತನಿಖೆ: ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗುಜರಾತ್ ಸೇತುವೆ ಕುಸಿತ: ನ.14 ರಂದು ನ್ಯಾಯಾಂಗ ತನಿಖೆಗಾಗಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ 'ಸುಪ್ರೀಂ' ಸಮ್ಮತಿ
ಗುಜರಾತ್‌ನ ಮೋರ್ಬಿ ಸೇತುವೆ ಕುಸಿತ ದುರಂತದ ತನಿಖೆಗೆ ನ್ಯಾಯಾಂಗ ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 14 ರಂದು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಭಾರತದೊಂದಿಗಿನ ರಾಫೆಲ್ ಒಪ್ಪಂದ: ಫ್ರಾನ್ಸ್ ನಿಂದ ನ್ಯಾಯಾಂಗ ತನಿಖೆ ಪ್ರಾರಂಭ!
ಭಾರತದೊಂದಿಗಿನ 59,000 ಕೋಟಿ ರೂಪಾಯಿ ಮೌಲ್ಯದ ರಾಫೆಲ್ ಜೆಟ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ, ಪಕ್ಷಪಾತದ ಆರೋಪದ ತನಿಖೆ ನಡೆಸಲು ಫ್ರಾನ್ಸ್ ನ್ಯಾಯಾಂಗ ತನಿಖೆಯನ್ನು ಪ್ರಾರಂಭಿಸಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಇಂಗಿತ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಕಾಯ್ದೆಯಡಿ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ಒಲವು ತೋರಿರುವುದಾಗಿ ಹೈಕೋರ್ಟ್ ತಿಳಿಸಿದೆ.

ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ: ಯಡಿಯೂರಪ್ಪ ರಾಜೀನಾಮೆ, ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ
ವಸತಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೆಲವು ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಯ ಮೇಲೆ ಟೀಕಾ ಪ್ರಹಾರ ಮಾಡಿದ್ದಲ್ಲದೆ ಪ್ರಕರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಬನಾರಸ್ ವಿವಿ ಹಿಂಸಾಚಾರ ಪ್ರಕರಣ: ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಆದೇಶ
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ...

ಜಯಲಲಿತಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ಸ್ವಾಗತಿಸಿದ ಟಿಟಿವಿ ದಿನಕರನ್
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ತಮಿಳುನಾಡು ಸರ್ಕಾರದ....

ಜಯಲಲಿತಾ ಸಾವು ನ್ಯಾಯಾಂಗ ತನಿಖೆಗೆ; ಪೋಯಸ್ ಗಾರ್ಡನ್ ನಿವಾಸ ಸ್ಮಾರಕ: ತಮಿಳುನಾಡು ಸಿಎಂ
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ತಮಿಳುನಾಡು ಮುಖ್ಯಮಂತ್ರಿ ಆದೇಶಿಸಿದ್ದಾರೆ.

