ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.