ರಾಜ್ಯಜುಲೈ 10 ರವರೆಗೆ ರಾಜ್ಯದಲ್ಲಿ ಮಳೆ, ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್; ಜಲಾಶಯಗಳಿಗೆ ಹೆಚ್ಚುತ್ತಿರುವ ಒಳಹರಿವು!
ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.